ಭಾಲ್ಕಿ: ಇಲ್ಲಿನ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಿಂದ ಪ್ರಸಕ್ತ ಸಾಲಿನಿಂದ ನೀಡಲಾಗುತ್ತಿರುವ ಸಾವಿತ್ರಿಬಾಯಿ ಫುಲೆ ಶಿಕ್ಷಣ ಸೇವಾ ಪ್ರಶಸ್ತಿಗೆ ಕಲಬುರಗಿಯ ಮಹೇಶ್ವರಿ ಷಣ್ಮುಖಯ್ಯ ಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಹೇಶ್ವರಿ ಅವರಿಗೆ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.