ಭಾಲ್ಕಿಯ ನಿರ್ಮಲಾ ಕ್ರಿಯೇಟಿವ್ ಸ್ಟಡೀಸ್ ಪಿಯು ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಚನ್ನಬಸವ ಪಟ್ಟದ್ದೇವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಉದ್ಘಾಟಿಸಿದರು. ತಾಲ್ಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಕಾರ್ಯದರ್ಶಿ ರಾಜಪ್ಪ ಪಾಟೀಲ, ಕ್ಷೇತ್ರ ಸಮನ್ವಾಧಿಕಾರಿ ರಾಜಕುಮಾರ ಜೋಳದಾಬಕೆ, ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಕಾಲೇಜಿನ ಅಧ್ಯಕ್ಷ ಅಮರ ಹಲ್ಮಂಡಗೆ, ಕಸಾಪ ಉಪಾಧ್ಯಕ್ಷ ಕಾಶಿನಾಥ ಲದ್ದೆ, ನಗರ ಘಟಕದ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ, ಸದ್ಗುರು ಶಾಲೆಯ ಅಧ್ಯಕ್ಷ ಅಕ್ಷಯ ಮುದ್ದಾ, ಪ್ರಮುಖರಾದ ಚಂದ್ರಕಾಂತ ತಳವಾಡೆ, ವಿಠ್ಠಲರಾವ ನಿಟ್ಟೂರೆ, ಚನ್ನಪ್ಪ ತಳವಾಡೆ, ಅಲ್ಪನಾ ಸುರ್ಯಾನ್, ಷಡಕ್ಷರಿ ಹಿರೇಮಠ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.