ಭಾಲ್ಕಿ: ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದ ಮುಖ್ಯದ್ವಾರದ ಬಳಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೀರು ಸಂಗ್ರಹಗೊಂಡಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು, ಹಿರಿಯರು ನಡೆದುಕೊಂಡು ಹೋಗಲು ಪರದಾಡುತ್ತಿದ್ದಾರೆ ಎಂದು ಗ್ರಾಮಸ್ಥ ಕಾಶಿನಾಥ ಚಿಲಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರ, ಸಾರ್ವಜನಿಕರ ಸುಗಮ ಓಡಾಟದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಈ ಸಮಸ್ಯೆಯತ್ತ ತಮ್ಮ ಚಿತ್ತವನ್ನು ಹರಿಸಿ ಸೂಕ್ತ ಚರಂಡಿ ವ್ಯವಸ್ಥೆ ಮಾಡಬೇಕು ಎಂದು ಎಬಿವಿಪಿ ಮುಖಂಡ ರೇವಣಸಿದ್ದ ಜಾಡರ್ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.