ಭಾಲ್ಕಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಗುರುವಾರ ಮಧ್ಯರಾತ್ರಿ ಸುರಿದ ಮಳೆ ಭೂಮಿಯನ್ನು ತಂಪಾಗಿಸಿದೆ.

ದಾಡಗಿ, ಕಲವಾಡಿ, ಕುಂಟೆ ಸಿರ್ಸಿ, ಭಾತಂಬ್ರಾ, ಬಸವನಗರ, ಹಲಬರ್ಗಾ, ಕರಡ್ಯಾಳ, ಕದಲಾಬಾದ್, ತಳವಾಡ, ಕೋನ ಮೇಳಕುಂದ ಸೇರಿದಂತೆ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಳೆ ಸುರಿದಿದೆ. ಗುರುವಾರ ಮಧ್ಯರಾತ್ರಿ ಸುರಿದ ಮಳೆ ಶುಕ್ರವಾರ ಜನರನ್ನು ತಣ್ಣನೆಯ ವಾತಾವರಣದಲ್ಲಿ ಇರುವಂತೆ ಮಾಡಿತು.

ಈ ಮಳೆಯಿಂದ ಕಬ್ಬು ಬೆಳೆದ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದು ಕಬ್ಬು ಬೆಳೆಗಾರರು ಸಂತಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-318776505

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.