ಭಾನುವಾರ, 18 ಜನವರಿ 2026
×
ADVERTISEMENT
ADVERTISEMENT

ಅಪಾರ ಜನಸ್ತೋಮದ ನಡುವೆ ‘ಲೋಕನಾಯಕ’ನಿಗೆ ವಿದಾಯ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ; ಮೆರವಣಿಗೆಯಲ್ಲಿ ಜನಸಾಗರ
Published : 18 ಜನವರಿ 2026, 5:03 IST
Last Updated : 18 ಜನವರಿ 2026, 5:03 IST
ಫಾಲೋ ಮಾಡಿ
Comments
ಭೀಮಣ್ಣ ಖಂಡ್ರೆ ಅವರ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಸಚಿವ ಶಾಸಕರು

ಭಾವುಕರಾಗಿ ಕಣ್ಣೀರು ಹಾಕಿದ ಸಚಿವ ಈಶ್ವರ ಬಿ. ಖಂಡ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಇತರೆ ಗಣ್ಯರು ಭೀಮಣ್ಣ ಖಂಡ್ರೆ ಅವರಿಗೆ ಗೌರವ ಸಲ್ಲಿಸಿದರು

ಭೀಮಣ್ಣ ಖಂಡ್ರೆಯವರ ಪಾರ್ಥೀವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಹಸ್ತಾಂತರಿಸಿದರು

ಭೀಮಣ್ಣ ಖಂಡ್ರೆಯವರಿಗೆ ಗೌರವ ಸಲ್ಲಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ

ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಭೀಮಣ್ಣ ಖಂಡ್ರೆ ಅವರಿಗೆ ಗೌರವ ಸಲ್ಲಿಸಿದರು

ಭೀಮಣ್ಣ ಖಂಡ್ರೆಯವರ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಅಪಾರ ಜನ ಪಾಲ್ಗೊಂಡಿದ್ದರು

ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಕುಟುಂಬ ಸದಸ್ಯರು ಭೀಮಣ್ಣ ಖಂಡ್ರೆ ಅವರ ಪಾರ್ಥೀವ ಶರೀರಕ್ಕೆ ಆರತಿ ಬೆಳಗಿದರು

ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ
–ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ
ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ –ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT