ವಿದ್ಯುತ್ ಪ್ರವಹಿಸಿ ಸಾವು, ಆಘಾತ
ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಪ್ರಸ್ತಾಪಿಸಿದಾಗ, ಆಘಾತ ವ್ಯಕ್ತಪಡಿಸಿದ ಈಶ್ವರ ಖಂಡ್ರೆ, ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ವಿದ್ಯುತ್ ತಂತಿಗಳು ಜಾಯಿಂಟ್ ಹಾಕಿರುವ ಕಡೆ ಕತ್ತರಿಸಿ ಬೀಳದಂತೆ ಕವರ್ ಕಂಡಕ್ಟರ್‌ಗಳನ್ನು ಅಳವಡಿಸಬೇಕು ಎಂದು ಹೇಳಿದರು.