ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಲ್ಡ್‌ಸಿಟಿಯಲ್ಲಿ ಮುಂದುವರಿದ ನಿರ್ಬಂಧ

Last Updated 19 ಮೇ 2020, 15:22 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿಯ ಓಲ್ಡ್‌ಸಿಟಿಯಲ್ಲಿಯೇ 44 ಜನ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಜೊತೆಗೆ ಅನೇಕರು ಹೋಂ ಕ್ವಾರಂಟೈನ್‌ನಲ್ಲಿ ಇರುವ ಕಾರಣ ನಿರ್ಬಂಧ ಮುಂದುರಿಸಲಾಗಿದೆ. ಓಲ್ಡ್‌ಸಿಟಿ ಪ್ರವೇಶಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಪೊಲೀಸ್‌ ಬಂದೋಬಸ್ತ್‌ ಮುಂದುವರಿಸಲಾಗಿದೆ.

ನಯಾ ಕಮಾನ್‌ ಮೂಲಕ ಮಾತ್ರ ಓಲ್ಡ್‌ಸಿಟಿಯೊಳಗೆ ಪ್ರವೇಶ ನೀಡಲಾಗುತ್ತಿದೆ. ಸಿದ್ಧಾರ್ಥ ಕಾಲೇಜು ಪಕ್ಕದ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ನಿರ್ಗಮನಕ್ಕೆ ಅವಕಾಶ ಮಾಡಲಾಗಿದೆ. ಪ್ರತಿಯೊಬ್ಬರ ಮಾಹಿತಿ ಪಡೆದ ನಂತರವೇ ಅವರನ್ನು ಹೊರಗೆ ಬಿಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT