ಬೀದರ್: ವೈರಾಗ್ಯನಿಧಿ ಅಕ್ಕಮಹಾದೇವಿ ಜಯಂತಿಯನ್ನು ಗುರುವಾರ (ಏ.2) ಸಂಜೆ 6ಕ್ಕೆ ನಗರದ ಬಿವಿಬಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೈಲೂರು ನಿಷ್ಕಲಮಂಟಪದ ನಿಜಗುಣಪ್ರಭು ಸ್ವಾಮೀಜಿ ಸಾನ್ನಿಧ್ಯ, ಬಸವ ಸೇವಾ ಪ್ರತಿಷ್ಠಾನದ ಗಂಗಾಂಬಿಕಾ ಅಕ್ಕ ನೇತೃತ್ವ ವಹಿಸುವರು. ಸಂಜೆ 5.30ಕ್ಕೆ ನಗರದ ಬಸವೇಶ್ವರ ವೃತ್ತದಿಂದ ಅಕ್ಕಮಹಾದೇವಿ ಭಾವಚಿತ್ರದ ಭವ್ಯ ಮೆರವಣಿಗೆ ಪ್ರಮುಖ ಮಾರ್ಗಗಳ ಮೂಲಕ ಬಿವಿಬಿ ಕಾಲೇಜು ತಲುಪಲಿದೆ. ಜಿಲ್ಲೆಯ ಬಸವ ಭಕ್ತರು, ಪ್ರಗತಿಪರ ಚಿಂತಕರು, ಎಲ್ಲ ಸಮಾಜದವರು ಹಾಗೂ ಹೆಣ್ಣುಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಯುವ ಬಸವಕೇಂದ್ರದ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ಮಹಿಳಾ ಬಸವ ಕೇಂದ್ರದ ಅಧ್ಯಕ್ಷೆ ವಿದ್ಯಾವತಿ ಬಲ್ಲೂರ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-33-1075475731

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.