ಅಲಿಯಂಬರ್ (ಜನವಾಡ): ಹದಗೆಟ್ಟಿರುವ ಬೀದರ್ ತಾಲ್ಲೂಕಿನ ಅಲಿಯಂಬರ್-ಯರನಳ್ಳಿ ರಸ್ತೆಯನ್ನು ಕೂಡಲೇ ದುರಸ್ತಿಪಡಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿ ಆಗ್ರಹಿಸಿದೆ.

5 ಕಿ.ಮೀ ಉದ್ದದ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯಲ್ಲಿ ತಗ್ಗುಗಳು ಸೃಷ್ಟಿಯಾಗಿದ್ದು ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ ಎಂದು ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ ಬಾವಿದೊಡ್ಡಿ, ಪ್ರಜ್ವಲ್ ಸಾಧುರೆ ಹಾಗೂ ಬೀರಗೊಂಡ ಘೋಡಂಪಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-33-1435501951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.