ಬೀದರ್: ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏ. 14 ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ನಗರದಲ್ಲಿ ಗುರುವಾರ ಬಿಡುಗಡೆ ಮಾಡಿದರು.

ಸಮಿತಿಯಿಂದ ಪ್ರತಿ ವರ್ಷ ಒಂದೊಂದು ಸ್ಥಳದಲ್ಲಿ ಡಾ. ಅಂಬೇಡ್ಕರ್ ಅವರ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ. ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ನೇತೃತ್ವದಲ್ಲಿ ಈ ಬಾರಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಜಯಂತಿ ಆಚರಣೆ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ತಿಳಿಸಿದರು.

ಮುಖಂಡರಾದ ಶಿವಕುಮಾರ ಮದನೂರು, ಪ್ರಭು ಪಾಟೀಲ, ಮಾಣಿಕ ಮೇತ್ರೆ, ಸಚಿನ್ ಮಲ್ಕಾಪುರ, ವಿನೋದ್ ಅಪ್ಪೆ, ಹಣಮಂತ ಮಲ್ಕಾಪುರ, ಮಾರುತಿ ಬಂಗಾರಿ, ಇಮ್ರಾನ್ ಖಾನ್, ದತ್ತು ಪಾಟೀಲ, ರಾಜಕುಮಾರ, ಕೃಷ್ಣ, ಅನಿಲಕುಮಾರ ಬಿರಾದಾರ, ಬಲವೀರ ಪಾಟೀಲ, ಪ್ರಣವ್ ಶಿವಪೂಜೆ, ರಾಜು ಮೆಕ್ಯಾನಿಕ್, ನಸೀರ್ ಅಹಮ್ಮದ್, ಕಿರಣ್, ರಮೇಶ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-371081427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.