ಬೀದರ್: ಇಲ್ಲಿನ ಡಾ . ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಿಂದ ತಿಂಗಳ ಅನುಭವ ಮಂಟಪ ಕಾರ್ಯಕ್ರಮ, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮ, ಎಸ್ಎಸ್ಎಲ್ಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಸೋಮವಾರ (ಮೇ 11) ಸಂಜೆ 6.30ಕ್ಕೆ ನಗರದ ಮೈಲೂರ ಕ್ರಾಸಿನ ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟ್ಟಪ್ಪಗೋಳ ಉದ್ಘಾಟಿಸುವರು. ಪ್ರಸಾದ ನಿಲಯದ ಕಾರ್ಯದರ್ಶಿ ಪ್ರೊ.ಎಸ್.ಬಿ. ಬಿರಾದಾರ ಅಧ್ಯಕ್ಷತೆ ವಹಿಸುವರು. ಬಸವಲಿಂಗ ಪಟ್ಟದ್ಧೇವರು ಸಾನ್ನಿಧ್ಯ ವಹಿಸಿದರೆ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಮ್ಮುಖ ವಹಿಸುವರು. ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಉಪನ್ಯಾಸ ನೀಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-33-1686053572

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.