ಔರಾದ್: ‘ತಾಲ್ಲೂಕಿನ ರೋಮನ್ ಕ್ಯಾಥೋಲಿಕ್ ಚರ್ಚ್ ಕೇಂದ್ರಗಳಾದ ಸಂತಪೂರ, ಉಜನಿ ಸೇರಿದಂತೆ ವಿವಿಧ ಗ್ರಾಮಗಳ ಚರ್ಚ್ಗಳಿಗೆ ಸರ್ಕಾರದಿಂದ ನೀಡಲಾದ ಅನುದಾನದಲ್ಲಿ ಅವ್ಯವಹಾರ ನಡೆದಿದೆ’ ಎಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ದೂರಿದೆ.

ಸೇನೆ ಮುಖಂಡರು ಬೀದರ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಸಂತಪೂರ, ಉಜನಿ, ಚಟ್ನಾಳ, ಧುಪತಮಹಾಗಾಂವ, ಮಣಗೆಂಪೂರ, ಗುಡಪಳ್ಳಿ, ಬೆಲ್ದಾಳ, ಖಾಶೆಂಪೂರ, ಕಂದಗೂಳ ಸೇರಿದಂತೆ ವಿವಿಧೆಡೆ ಚರ್ಚ್ಗಳ ದುರಸ್ತಿ, ಸುತ್ತುಗೋಡೆ, ಸ್ಮಶಾನ ಭೂಮಿ ಸುತ್ತುಗೋಡೆ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆದಿಲ್ಲ. ಹೀಗಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಜಿಲ್ಲಾ ಅಧ್ಯಕ್ಷ ಜೇಮ್ಸ್ ಇಸ್ಲಾಂಪೂರ, ಕಮಲಹಾಸನ್ ಭಾವಿದೊಡ್ಡಿ, ಸಂಜುಕುಮಾರ, ಸಚಿನ್ ಪಾಟೀಲ್, ಯೊಹಾನ ಮುಸ್ತಾಪೂರ, ರಾಹುಲ್ ಮಾಲೆ, ನಾಗಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-1121443330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.