ಬೀದರ್: ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿರುವುದನ್ನ ವಿರೋಧಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಕರೆ ನೀಡಿರುವ ಬೀದರ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಗಾಂಧಿ ಗಂಜ್ ನಲ್ಲಿ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನುಳಿದ ಭಾಗಗಳಲ್ಲಿ ಬಹುತೇಕ ಮಳಿಗೆಗಳು ಬಾಗಿಲು ತೆರೆದಿಲ್ಲ. ಆದರೆ, ಶಾಲಾ, ಕಾಲೇಜುಗಳು ಎಂದಿನಂತೆ ತೆರೆದಿವೆ. ಆಟೊ, ಬಸ್ ಸಂಚಾರ ಸಹಜವಾಗಿದೆ. 28 ಸಂಘಟನೆಗಳು ಬೆಂಬಲ ಸೂಚಿಸಿವೆ.

ಹೆಚ್ಚಿಸಿರುವ ವಿದ್ಯುತ್ ದರ ವಾಪಸ್ ಪಡೆಯಬೇಕು ಎನ್ನುವುದು ಮುಖ್ಯ ಬೇಡಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.