ಬಾವಗಿ(ಜನವಾಡ): ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ಮಠದಲ್ಲಿ ಜಾತ್ರೆ ನಿಮಿತ್ತ ಹಮ್ಮಿಕೊಳ್ಳಲಾದ ಗುಡ್ಡಾಪುರ ದಾನಮ್ಮ ದೇವಿ ಪುರಾಣ ಕಾರ್ಯಕ್ರಮದಲ್ಲಿ ಮಂಗಳವಾರ 151 ಮಹಿಳೆಯರ ಉಡಿ ತುಂಬಲಾಯಿತು.

ಮಠದ ರೇಣುಕಾ ಸ್ವಾಮಿ ಅವರು ಮಹಿಳೆಯರ ಉಡಿ ತುಂಬಿದರು.

ನಂತರ ಮಾತನಾಡಿ, ‘ಉಡಿ ತುಂಬುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿ ಪ್ರತೀಕ. ಇದನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿರುವುದು ಸಂತಸದ ಸಂಗತಿ’ ಎಂದು ಅವರು ತಿಳಿಸಿದರು.

‘ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಬಹಳ ಮಹತ್ವದ್ದಾಗಿದೆ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದು ಸಲಹೆ ಮಾಡಿದರು.

ಬೆಟ್ಟದಯ್ಯ ಶಾಸ್ತ್ರಿ ಪ್ರವಚನ ನಡೆಸಿಕೊಟ್ಟರು. ರೇಣಸಿದ್ದಯ್ಯ ಹಿರೇಮಠ ಸಂಗೀತ ಪ್ರಸ್ತುತಪಡಿಸಿದರು. ದಯಾನಂದ ಹಿರೇಮಠ ತಬಲಾ ಸಾಥ್ ನೀಡಿದರು.

ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ, ಗುಂಡಯ್ಯ ಸ್ವಾಮಿ, ಕಂಠಯ್ಯ ಸ್ವಾಮಿ, ನಿರ್ಮಲಾ, ಶಿವಲೀಲಾ ಸ್ವಾಮಿ, ಅಂಬಿಕಾ ಸ್ವಾಮಿ, ಅಂಜಲಿ, ಜ್ಯೋತಿ ಹಜ್ಜರಗಿ, ಜಗದೇವಿ, ಶಿಲ್ಪಾ, ಸರಸ್ವತಿ, ಕವಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-33-926886704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.