ಬಾವಗಿ(ಜನವಾಡ): ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ಮಠದಲ್ಲಿ ಏಪ್ರಿಲ್ 3ರಿಂದ 5ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.

ಶುಕ್ರವಾರ ರಾತ್ರಿ 8ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಮಠಾಧೀಶರು, ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಏ.4ರಂದು ಬೆಳಿಗ್ಗೆ 9ಕ್ಕೆ ಅಗ್ನಿ ಬಸವಣ್ಣನಿಗೆ ಕುಂಭ ಅಭಿಷೇಕ, ಅಗ್ನಿ ಪೂಜೆ, ಧ್ವಜಾರೋಹಣ, ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಗಂಟೆಗೆ ಪಲ್ಲಕ್ಕಿ ಮೆರವಣಿಗೆ ಜರುಗಲಿದೆ.

ಏ.5ರಂದು ನಸುಕಿನ ಜಾವ 6ಕ್ಕೆ ಅಗ್ನಿ ತುಳಿಯುವುದು, ಬೆಳಿಗ್ಗೆ 9ಕ್ಕೆ ಮಹಾಪ್ರಸಾದ, ಸಂಜೆ 6ಕ್ಕೆ ಹಾಸ್ಯ, ಸಾಂಸ್ಕೃತಿಕ ಸಂಜೆ, ರಾತ್ರಿ 9ಕ್ಕೆ ರಥೋತ್ಸವ, ನಂತರ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಭದ್ರೇಶ್ವರ ಮಠದ ಶಿವಕುಮಾರ ಸ್ವಾಮೀಜಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-33-1396715382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.