ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ ನಗರದ ಪಕ್ಷದ ಕಚೇರಿಯಲ್ಲಿ ಶನಿವಾರ ಜರುಗಿತು.

ಸಾಮಾಜಿಕ ಜಾಲತಾಣಗಳ ನಿರ್ವಹಣೆ, ವ್ಯಕ್ತಿತ್ವ ವಿಕಸನ, ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು. ದೀನ್ ದಯಾಳ್ ಉಪಾಧ್ಯಾಯ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ, ಹಿರಿಯ ಮುಖಂಡರಾದ ಅಟಲ್ ಬಿಹಾರಿ ವಾಜಪೇಯಿ, ಬಿ.ಎಸ್.ಯಡಿಯೂರಪ್ಪ ಅವರ ತ್ಯಾಗ, ಪಕ್ಷ ಸಂಘಟನೆ ಸ್ಮರಿಸಲಾಯಿತು. ಇದೇ ವೇಳೆ ಯೋಗ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಮುಖಂಡರಾದ ರಘುನಾಥ ಮಲ್ಕಾಪುರೆ, ರಾಜಶೇಖರ್ ನಾಗಮೂರ್ತಿ, ನಾಗರಾಜ್ ಕರ್ಪೂರ್, ಪೀರಪ್ಪ ಔರಾದೆ, ಬಸವರಾಜ ಪವಾರ, ವೀರಣ್ಣ ಕಾರಬಾರಿ, ಈಶ್ವರ ಸಿಂಗ್ ಠಾಕೂರ್, ಬೀದರ್ ಮಹಾನಗರ ಪಾಲಿಕೆಯ ಸದಸ್ಯರಾದ ಶಶಿ ಹೊಸಳ್ಳಿ, ಉಲ್ಲಾಸಿನಿ ಮುದಾಳೆ, ರಾಜಕುಮಾರ್ ಪಾಟೀಲ್, ಸುಭಾಷ ಮಡಿವಾಳ, ಮಹೇಶ್ವರ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-33-1127141294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.