ಬೀದರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಬ್ರಿಮ್ಸ್) ಅನೇಕ ವರ್ಷಗಳಿಂದ ಕೆಲವು ವೈದ್ಯರು ಅಕ್ರಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ಆರೋಪಗಳಿದ್ದು, ಅವರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು ಎಂದು ಬಹುಜನ ಸೇವಾ ಸಮಿತಿ ಆಗ್ರಹಿಸಿದೆ.

ಪಿಜಿ ಪದವಿ ಪಡೆಯದೇ ವೈದ್ಯರ ಸೇವೆ ಮುಂದುವರೆಸಿ ಸರ್ಕಾರದ ನಿಯಮ ಉಲ್ಲಂಘಿಸಲಾಗಿದೆ. ಈ ಬಗ್ಗೆ ಬ್ರಿಮ್ಸ್ ಆಡಳಿತ ಮಂಡಳಿ ಸಭೆಯಲ್ಲಿ ನೋಟಿಸ್ ಜಾರಿ ಮಾಡಿ ಅಪರಾಧ ಪ್ರಕರಣ ದಾಖಲಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಸಮಿತಿಯ ರಾಜ್ಯ ಮುಖಂಡರಾದ ಸ್ವಾಮಿದಾಸ ಕೆಂಪೆನೋರ್, ಜಿಲ್ಲಾ ಸಂಯೋಜಕ ಶಿವರಾಜ ನೆಲವಾಳಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಲ್ಸನ್ ಕುಡ್ತೆನೋರ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-33-907551625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.