ಬೀದರ್: ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಜಿಲ್ಲಾಮಟ್ಟದ ಬಸವ ಕಾಯಕ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಏ. 30ರಂದು ಸಂಜೆ 5ಕ್ಕೆ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ಮುಂಭಾಗದ ಭವಾನಿ ಮಂದಿರದ ಫಂಕ್ಷನ್ ಹಾಲ್ನಲ್ಲಿ ನಡೆಯಲಿದೆ.

ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಪ್ರಶಸ್ತಿ ಪ್ರದಾನ ಮಾಡುವರು. ಶ್ರೀ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜು ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-713478379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.