ಚಾಂಬೋಳ್(ಜನವಾಡ): ಬೀದರ್ ತಾಲ್ಲೂಕಿನ ಚಾಂಬೋಳ್ ಸಮೀಪದ ಜ್ಞಾನಸುಧಾ ಎ.ಕೆ. ಆಯುರ್ವೇದ ಆಸ್ಪತ್ರೆಯಲ್ಲಿ ಜೂ. 7 ರಂದು ಉಚಿತ ಆಯುರ್ವೇದ ಔಷಧ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಅಲರ್ಜಿ, ಅಸ್ತಮಾ, ಕೆಮ್ಮು, ಶೀತ ಹಾಗೂ ಇತರ ಶ್ವಾಸಕೋಶಕ್ಕೆ ಸಂಬಂಧಿಸಿದ ತೊಂದರೆಗಳಿಗೆ ಬಾಳೆ ಹಣ್ಣಿನೊಂದಿಗೆ ಔಷಧ ಕೊಡಲಾಗುವುದು’ ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ರಾಜೇಶ ಉಡಪುಡಿ ತಿಳಿಸಿದ್ದಾರೆ.

‘5 ವರ್ಷದಿಂದ 80 ವರ್ಷದೊಳಗಿನವರು ಔಷಧ ಸೇವಿಸಬಹುದು. ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಶ್ವಾಶಕೋಶ ಸಮಸ್ಯೆ ಇಲ್ಲದವರೂ ಔಷಧ ತೆಗೆದುಕೊಳ್ಳಬಹುದು. ಔಷಧ ಸೇವನೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗುವುದಿಲ್ಲ’ ಎಂದು ಹೇಳಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಔಷಧದ ಲಾಭ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9900854427, 6362901115 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-33-684791480

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.