ಚಿಕ್ಕಪೇಟೆ (ಜನವಾಡ): ಅಂಗವಿಕಲರ ವೃತ್ತಿ ಕೌಶಲ ಆಧಾರಿತ ಮೂರು ತಿಂಗಳ ತರಬೇತಿ ಶಿಬಿರವು ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಸಮೀಪದ ಡಾನ್ ಬೊಸ್ಕೊ ಸಮಾಜ ಸೇವಾ ಸಂಸ್ಥೆಯ ಕಚೇರಿಯಲ್ಲಿ ಬುಧವಾರ ಸಮಾರೋಪಗೊಂಡಿತು.

ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಫಾದರ್ ಪಿ.ಎಸ್. ಜಾರ್ಜ್ ಮಾತನಾಡಿ, ‘ವೃತ್ತಿ ಕೌಶಲ ಆಧಾರಿತ ತರಬೇತಿ ಶಿಬಿರಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುತ್ತವೆ’ ಎಂದರು.

ಈ ಸಂದರ್ಭದಲ್ಲಿ ಹೊಲಿಗೆ ತರಬೇತಿ ಪೂರೈಸಿದವರೆಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.

ಸಂಸ್ಥೆಯ ನಿರ್ದೇಶಕ ಫಾದರ್ ಸ್ಟೀವನ್ ಲಾರೆನ್ಸ್, ಸಹಾಯಕ ನಿರ್ದೇಶಕ ಫಾದರ್ ಡೈಸ್, ಆಡಳಿತಾಧಿಕಾರಿ ಫಾದರ್ ಮ್ಯಾಥ್ಯೂ ಸೇರಿದಂತೆ ಅನೇಕರು ಉಪಸ್ಥತಿರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-33-1903084333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.