ಚೊಂಡಿ(ಜನವಾಡ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ಮಭೂಮಿ ಜಾನಪದ ಕಲಾ ಸಂಘದ ವತಿಯಿಂದ ಬೀದರ್ ತಾಲ್ಲೂಕಿನ ಚೊಂಡಿ ಗ್ರಾಮದ ಲಕ್ಷ್ಮಿಮಾತೆ ಮಂದಿರದ ಆವರಣದಲ್ಲಿ ಮೇ 20 ರಂದು ಸಂಜೆ 4ಕ್ಕೆ ಜಿಲ್ಲಾಮಟ್ಟದ ಜಾನಪದ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಗದೀಶ್ವರ ಮಹಾರಾಜ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಶೋಕ ದೇಶಮುಖ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪ್ರಮುಖರಾದ ಘಾಳೆಪ್ಪ ಕಾಳಶೆಟ್ಟಿ, ನಜೀರ್ ಅಹಮ್ಮದ್, ಪಾಂಡುರಂಗ ಮಹಾರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ನಿವೃತ್ತ ಪಿಡಿಒ ಚಂದ್ರಶೇಖರ ಪಾಟೀಲ ವಿಶೇಷ ಉಪನ್ಯಾಸ ನೀಡುವರು. ಕಲಾವಿದರು ಹಾಗೂ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಕಲಾವಿದ ಶಂಕರ ಚೊಂಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-1139406326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.