ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಶಾಖೆಯ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಲಾಯಿತು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಅಮರ ಖಂಡ್ರೆ ಮಾತನಾಡಿ, ‘ಈ ಹಿಂದೆ ಬ್ಯಾಂಕ್ ಶಾಖೆಯು ಬಾಡಿಗೆ ಕಟ್ಟಡದಲ್ಲಿ ಇತ್ತು. ಇದೀಗ ಸ್ವಂತ ನಿವೇಶನದಲ್ಲಿ ಶಾಖೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕ್ ಪ್ರಮುಖ ಪಾತ್ರ ವಹಿಸುತ್ತಿದೆ’ ಎಂದರು.

‘ಜಿಲ್ಲೆಯ ಜನರು ಬ್ಯಾಂಕ್ನ ವಿವಿಧ ಸೌಲಭ್ಯಗಳ ಪ್ರಯೋಜನ ಪಡೆಯಬೇಕು. ಆರ್ಥಿಕ ಅಭಿವೃದ್ಧಿಗೆ ಪ್ರಯತ್ನಿಸಬೇಕು’ ಎಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ, ನಿರ್ದೇಶಕರಾದ ಶಕುಂತಲಾ ಬೆಲ್ದಾಳೆ, ಉಮೇಶ ಕುಲಕರ್ಣಿ, ಬಸವರಾಜ ಚಟ್ನಳ್ಳಿ, ಬಸವರಾಜ ಕಾಮಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುಳಾ.ಎಸ್., ಯದಲಾಪುರ ಪಿಕೆಪಿಎಸ್ ಅಧ್ಯಕ್ಷ ಸಂತೋಷ್ ಪಾಟೀಲ, ಮುಖಂಡ ಕುಶಾಲ್ ಯಾಬಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1366150728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.