ಹುಮನಾಬಾದ್: ತಾಲ್ಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಬಸವತೀರ್ಥ ವಿದ್ಯಾಪೀಠ ಶಾಲೆಯ ಆವರಣದಲ್ಲಿ ಜನವರಿ 29 ರಂದು ನಡೆಯಲಿರುವ ಏಳನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಎಸ್.ಎಸ್.ಹೊಡಮನಿ ಅವರು ಆಯ್ಕೆಯಾಗಿದ್ದಾರೆ.

ಈ ಸಂಬಂಧ ಶುಕ್ರವಾರ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸಚ್ಚಿದಾನಂದ ಮಠಪತಿ ಅವರು ತಿಳಿಸಿದ್ದಾರೆ.
ನಂತರ ಮಾತನಾಡಿ ಸಚ್ಚಿದಾನಂದ ಮಠಪತಿ ಅವರು,‘ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಎಸ್.ಎಸ್.ಹೊಡಮನಿ ವೃತ್ತಿಯಲ್ಲಿ ಶಿಕ್ಷಣಶಾಸ್ತ್ರದ ಉಪನ್ಯಾಸಕರಾಗಿ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.