ಶುಕ್ರವಾರ, ಜೂಲೈ 10, 2020
22 °C

ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಬಿ.ಟಿ. ಪಾಟೀಲ ಹಾಲಹಳ್ಳಿ ಪರಿವಾರವು ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿಗೆ ₹ 50 ಸಾವಿರ ಮೊತ್ತದ ಚೆಕ್‌ನ್ನು ದೇಣಿಗೆ ನೀಡಿದೆ.

ಸುಜೀತ್ ಸಿ. ಪಾಟೀಲ ಹಾಗೂ ಶಾರದಾಬಾಯಿ ಬಿ. ಪಾಟೀಲ ಅವರು ತಲಾ ₹ 25 ಸಾವಿರದ ಚೆಕ್ ಅನ್ನು ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅವರಿಗೆ ಹಸ್ತಾಂತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು