ಬೀದರ್: ಜಮಾತೆ ಇಸ್ಲಾಮಿ ಹಿಂದ್, ಸದ್ಭಾವನಾ ಮಂಚ್ ಹಾಗೂ ರಾಬ್ತಾ ಎ ಮಿಲ್ಲತ್ ವೇದಿಕೆ ಸಹಯೋಗದಲ್ಲಿ ಈದ್ ಸ್ನೇಹಕೂಟ ಕಾರ್ಯಕ್ರಮ ಬುಧವಾರ (ಮಾ.25) ಸಂಜೆ 7ಕ್ಕೆ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

‘ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವಾನಂದ ಸ್ವಾಮೀಜಿ, ಜಮಿಯತ್ ಉಲೇಮಾ ಹಿಂದ್ ಜಿಲ್ಲಾ ಅಧ್ಯಕ್ಷ ಮೌಲಾನಾ ಅಬ್ದುಲ್ ಗನಿ ಖಾನ್, ಸೇಂಟ್ ಪಾಲ್ ಮೆಥೋಡಿಸ್ಟ್ ಚರ್ಚಿನ ರೆವರೆಂಡ್ ಡಿಸೋಜಾ ಥಾಮಸ್, ಆಣದೂರ ವೈಶಾಲಿ ನಗರದ ಭಂತೆ ಜ್ಞಾನಸಾಗರ, ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರತಿಮಾ ಬಹೆನಜೀ, ಸೆಕ್ರೇಡ್ ಹಾರ್ಟ್ ಚರ್ಚಿನ ಫಾದರ್ ಕ್ಲೇರಿ ಡಿಸೋಜಾ, ಗುರುದ್ವಾರ ಶ್ರೀ ನಾನಕ್ ಝೀರಾ ಸಾಹೇಬ್ನ ವ್ಯವಸ್ಥಾಪಕ ಜಗಜೀತ್ ಸಿಂಗ್, ಸಿಲೇದಾರ ಸಾನ್ನಿಧ್ಯ ವಹಿಸುವರು. ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಅಧ್ಯಕ್ಷ ಮೌಲಾನಾ ಹಾಮಿದ್ ಮುಹಮ್ಮದ್ ಖಾನ್ ಅಧ್ಯಕ್ಷತೆ ವಹಿಸುವರು’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-33-1122354953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.