ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸಂವಿಧಾನದ ಪೀಠಿಕೆ ಓದಿದರು. ಸಚಿವ ಈಶ್ವರ ಬಿ. ಖಂಡ್ರೆ ಪೀಠಿಕೆ ಓದಿಸಿದರು
ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ
ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಬಿ. ಖಂಡ್ರೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಮ್. ನರೇಂದ್ರ ಸ್ವಾಮಿ ಅವರು ನಿವೃತ್ತ ಸಸ್ಯಶಾಸ್ತ್ರ ಪ್ರಾಧ್ಯಾಪಕ ಎಸ್.ವಿ. ಕಲ್ಮಠ ಪರಿಸರ ಲೇಖಕ ಸಂಗಮೇಶ ಜವಾದಿ ಹಾಗೂ ಪರಿಸರ ಹೋರಾಟಗಾರ ಶೈಲೇಂದ್ರ ಕಾವಡಿ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು