ಬೀದರ್: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಜಿಲ್ಲಾ ಘಟಕದಿಂದ ಏ.8 ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ ಎಂದು ಸಂಘದ ಬಾಬುರಾವ ಹೊನ್ನಾ ತಿಳಿಸಿದರು.

ರೈತರ ಸಾಲಮನ್ನಾ, ಬೀಜ ಮತ್ತು ಗೊಬ್ಬರಗಳ ಸಮರ್ಪಕ ಪೂರೈಕೆ, ನಾಬಾರ್ಡ್ ಮೂಲಕ ಸಾಲ ವ್ಯವಸ್ಥೆ, ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಹಣ ಪಾವತಿ ವಿಳಂಬ, ಹಾಲು ಉತ್ಪಾದಕರ ಸಮಸ್ಯೆಗಳು ಹಾಗೂ ಬಗರ್ ಹುಕುಂ ಪರಿಹಾರ ಬಗ್ಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ರೈತರು, ಕೃಷಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-33-1702829614

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.