ಬೀದರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಮಹಾರಾಷ್ಟ್ರದ ಧನೆಗಾಂವ್ ಜಲಾಶದಿಂದ ಹೆಚ್ಚು ನೀರು ಹರಿಸುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಜಿಲ್ಲೆಯ ಕಮಲನಗರ, ಔರಾದ್, ಭಾಲ್ಕಿ, ಹುಲಸೂರ ಹಾಗೂ ಬೀದರ್ ತಾಲ್ಲೂಕಿನ ಹಲವೆಡೆ ಸಂಪರ್ಕ ಕಡಿತಗೊಂಡಿದೆ. ನದಿ ಸುತ್ತಮುತ್ತಲಿನ ಜಮೀನುಗಳು ಜಲಾವೃತಗೊಂಡಿವೆ.#Bidarpic.twitter.com/q5Va2cvnpH