ಬೀದರ್: ಜಿಲ್ಲಾ ಗೊಂಡ (ಕುರುಬ) ನೌಕರರ ಸಂಘದ ಅಡಾಕ್ ಕಮಿಟಿ ವತಿಯಿಂದ ಮೇ 31ರಂದು ಬೆಳಿಗ್ಗೆ 11ಕ್ಕೆ ನಗರದ ನೌಬಾದ್ನ ವಡ್ದೆ ಕಲ್ಯಾಣ ಮಂಟಪದಲ್ಲಿ ಸಂಘದ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕುಶಾಲರಾವ ಯರನಳ್ಳಿ ತಿಳಿಸಿದ್ದಾರೆ.

ಸಂಘದ ನೂತನ ಜಿಲ್ಲಾ ಸಂಘದ ಪದಾಧಿಕಾರಿಗಳ ಆಯ್ಕೆ ಹಾಗೂ ಬೈಲಾ ತಿದ್ದುಪಡಿ ಸೇರಿದಂತೆ ಸಂಘದ ಇತರೆ ಪ್ರಮುಖ ಕಾರ್ಯಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಗೆ ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಇಲಾಖಾವಾರು ಪ್ರತಿನಿಧಿಗಳು, ಪದಾಧಿಕಾರಿಗಳು, ಸಂಘದ ಸದಸ್ಯರು ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1774213186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.