ಬೀದರ್: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ 2025–26ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಸಂಗೀತ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಬೀದರ್ ಜಿಲ್ಲೆಯ ಸರ್ಕಾರಿ ನೌಕರರ ತಂಡವು ಜಾನಪದ ಸಮೂಹ ಗಾಯನ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿ, ಪ್ರಶಸ್ತಿ ಜಯಿಸಿದೆ.

ಶಿಕ್ಷಣ ಇಲಾಖೆಯ ಶಿಕ್ಷಕಿ ಭಾನುಪ್ರಿಯಾ ಅರಳಿ, ದೀಪಾ ಕಿರಣ್, ಮನೋಹರ್ ಎಂ.ಎಸ್., ರೇಣುಕಾ ಕೋಟೆ, ಮಲ್ಲಮ್ಮ ದಿಗಂಬರ್, ಪ್ರಣೀತಾ ಕೋರೆ, ಚಂದ್ರಕಾಂತ ದಂಡೆ, ಆರೋಗ್ಯ ಇಲಾಖೆಯ ಶಿವಪ್ಪ ತಂಡದ ಸದಸ್ಯರು. ಭಾಗ್ಯಲಕ್ಷ್ಮೀ ಗುರುಮೂರ್ತಿ ಮಾರ್ಗದರ್ಶನ ಮಾಡಿದ್ದಾರೆ. ಈ ತಂಡ ಸತತ ಎರಡು ಬಾರಿ ರಾಷ್ಟ್ರಮಟ್ಟ ಪ್ರತಿನಿಧಿಸಿದ ತಂಡವಾಗಿದ್ದು, ಜಿಲ್ಲೆಯ ಹೆಗ್ಗಳಿಕೆ ಎಂದು ತಂಡದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-33-1500765030

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.