ಬೀದರ್: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಏ.22ರಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಏ. 21ರಂದು ರಾತ್ರಿ 8.30ಕ್ಕೆ ಬೀದರ್ ಅತಿಥಿ ಗೃಹಕ್ಕೆ ಆಗಮಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಏ.22ರಂದು ಬೆಳಿಗ್ಗೆ 9.55ಕ್ಕೆ ಬೀದರ್ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಬರಮಾಡಿಕೊಳ್ಳಲಿದ್ದಾರೆ. ನಂತರ ಬೆಳಿಗ್ಗೆ 10.30 ರಿಂದ 11.30 ರ ವರೆಗೆ ಭಾಲ್ಕಿಯಲ್ಲಿ ನಡೆಯಲಿರುವ ಬಸವಲಿಂಗ ಪಟ್ಟದೇವರ ಅಮೃತ ಮಹೊತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-33-423819983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.