ಗುನ್ನಳ್ಳಿ(ಜನವಾಡ): ‘ಪಾಲಕರು ಮಕ್ಕಳಿಗೆ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.

ಬೀದರ್ ತಾಲ್ಲೂಕಿನ ಗುನ್ನಳ್ಳಿ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಈಚೆಗೆ ನಡೆದ ಪ್ರವಚನ ಕಾರ್ಯಕ್ರಮದ ಅವರು ಮಾತನಾಡಿದರು.

‘ಮಕ್ಕಳಲ್ಲಿ ಧಾರ್ಮಿಕ ಶ್ರದ್ಧೆ ಬೆಳೆಸುವುದು ಬಹಳ ಅವಶ್ಯಕವಾಗಿದೆ’ ಎಂದು ತಿಳಿಸಿದರು.

ವೀರಭದ್ರೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುನೀಲ್ ಬಿರಾದಾರ, ಪ್ರಮುಖರಾದ ವೀರೇಂದ್ರ ಪಾಟೀಲ, ಕಂಟೆಪ್ಪ ಮನ್ನಳ್ಳಿ, ಶಂಕರೆಪ್ಪ ಮಲ್ಕಾಪುರ, ಬಸವರಾಜ ಆದೆಪ್ಪನೋರ, ಚಂದ್ರಶೇಖರ ಪಾಟೀಲ, ಸೂರ್ಯಕಾಂತ ಪಾಟೀಲ ಮೊದಲಾದವರು ಇದ್ದರು.

ಇದಕ್ಕೂ ಮುನ್ನ ಗ್ರಾಮದಲ್ಲಿ ಅಲಂಕೃತ ರಥದಲ್ಲಿ ಬಸವಲಿಂಗ ಅವಧೂತರ ಭವ್ಯ ಮೆರವಣಿಗೆ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-33-834027403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.