ಬೀದರ್: ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧೀನದ ಬೆಂಗಳೂರಿನ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನ ಸಹ ಪ್ರಾಧ್ಯಾಪಕ ಎಚ್.ಸಿ. ಇಂದ್ರೇಶ್ ಅವರನ್ನು ಅಮಾನತುಗೊಳಿಸಿ ವಿ.ವಿ ಕುಲಸಚಿವ ಪಿ.ಟಿ.ರಮೇಶ್ ಆದೇಶಿಸಿದ್ದಾರೆ.

ಲೋಕಾಯುಕ್ತ ಪೊಲೀಸರು ಇಂದ್ರೇಶ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಈಚೆಗೆ ದಾಳಿ ನಡೆಸಿದ್ದು, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ‘ಇಂದ್ರೇಶ್ ತಪ್ಪು ಎಸಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕರ್ನಾಟಕ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷರೂ ಆದ ಇಂದ್ರೇಶ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-604129901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.