ಭಾನುವಾರ, ಜುಲೈ 3, 2022
24 °C

ಬೀದರ್‌: ಜಿಲ್ಲಾ ದ್ವಿತೀಯ ಜಾನಪದ ಸಮ್ಮೇಳನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ, ಕೇಂದ್ರ ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸಾಹಿತ್ಯ ಸಂಘದ ಆಶ್ರಯದಲ್ಲಿ  ಜಿಲ್ಲಾ ದ್ವಿತೀಯ ಜಾನಪದ ಸಮ್ಮೇಳನ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ  ಭವನದಲ್ಲಿ ಆರಂಭವಾಯಿತು.

ಹಿರಿಯ ಸಾಹಿತಿ ಎಚ್.ಕಾಶಿನಾಥರೆಡ್ಡಿ ಉದ್ಘಾಟಿಸಿದರು.

ಸಮ್ಮೇಳನಾಧ್ಯಕ್ಷೆ ಜನಪದ ಕಲಾವಿದೆ ರಾಣಿ ಸತ್ಯಮೂರ್ತಿ, ಪ್ರೊ.ಶಿವಶರಣಪ್ಪ ಹುಗ್ಗೆ ಪಾಟೀಲ, ಬಸವರಾಜ ಧನ್ನೂರ, ಪ್ರೊ.ಎಸ್.ಪ್ರಭು, ಕೃಷ್ಣ ಸಿಂದಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.