ಬೀದರ್: ಜೆಸ್ಕಾಂ ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಹುಮನಾಬಾದ್, ಮನ್ನಾಏಖೆಳ್ಳಿ ಹಾಗೂ ಬಸವಕಲ್ಯಾಣ ಉಪ ವಿಭಾಗಗಳ ಕಚೇರಿಯಲ್ಲಿ ಶನಿವಾರ (ಏ.18) ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಜೆಸ್ಕಾಂ ಗ್ರಾಹಕರು ಭಾಗವಹಿಸಿ, ಕುಂದು ಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಹುಮನಾಬಾದ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-33-1615704084

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.