ಬೀದರ್: ಜೆಸ್ಕಾಂ ಬೀದರ್ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ್ (ಬಿ), ಭಾಲ್ಕಿ, ಬೀದರ್, ಕಮಠಾಣ ಉಪ ವಿಭಾಗದಲ್ಲಿ ಶನಿವಾರ (ಮೇ 16) ಜನ ಸಂಪರ್ಕ ಸಭೆ ಹಾಗೂ ಕೆಇಆರ್ಸಿಯ (ಎಸ್ಒಪಿ) ಮಾನದಂಡಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10.30ಕ್ಕೆ ಔರಾದ್(ಬಿ) ಉಪ ವಿಭಾಗ ಕಚೇರಿಯಲ್ಲಿ, ಬೀದರ್ (ನಗರ ಉಪ ವಿಭಾಗ ಕಚೇರಿಯಲ್ಲಿ, ಕಮಠಾಣ ಕಚೇರಿಯಲ್ಲಿ ಹಾಗೂ ಮಧ್ಯಾಹ್ನ 2.30ಕ್ಕೆ ಭಾಲ್ಕಿ ಹಾಗೂ ಬೀದರ್ (ಗ್ರಾಮೀಣ) ಉಪ ವಿಭಾಗ ಕಚೇರಿಯಲ್ಲಿ ಸಭೆಗಳು ಜರುಗಲಿವೆ. ಆದಕಾರಣ ಸಾರ್ವಜನಿಕರು ಹಾಗೂ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಕುಂದು ಕೊರತೆ ಅರ್ಜಿಗಳನ್ನು ಸಲ್ಲಿಸಬೇಕೆಂದು ಬೀದರ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-1231551549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.