ಕೊಳಾರ(ಕೆ)(ಜನವಾಡ): ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದ ಸಾಯಿ ಬಾಬಾ ಮಂದಿರದ ಜಾತ್ರೆ ಮೇ25, 26 ರಂದು ನಡೆಯಲಿದೆ. 25 ರಂದು ಸಂಜೆ 6ಗಂಟೆಗೆ ಮೆರವಣಿಗೆ ಹಾಗೂ ದೀಪೋತ್ಸವ ಜರುಗಲಿದೆ. ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇ26 ರಂದು ಬೆಳಿಗ್ಗೆ 7 ರಿಂದ 10ರ ವರೆಗೆ ದೇಗುಲದಲ್ಲಿ ಪೂಜೆ, ಅಭಿಷೇಕ ನಡೆಯಲಿದೆ. ಸಂಜೆ 7ರಿಂದ 9ಗಂಟೆ ವರೆಗೆ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಪ್ರವಚನ ನಡೆಸಿಕೊಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-33-666202981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.