ಭಾನುವಾರ, ಆಗಸ್ಟ್ 1, 2021
27 °C

ಬೀದರ್: ಲಾಕ್‌‌ಡೌನ್‌‌ಗೆ ಪೊಲೀಸರ ಬಿಗಿ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಭಾನುವಾರ ಬಿಗಿ ಕರ್ಪ್ಯೂ ಹಾಲು , ದಿನಪತ್ರಿಕೆ , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಬಹುತೇಕ ಎಲ್ಲ ಬಂದ್ ಆಗಿದೆ.

ನಗರದ ಪ್ರಮುಖ ರಸ್ತೆಗಳು‌ ಬಿಕೋ ಎನ್ನುತ್ತಿವೆ. ಎಲ್ಲ ಅಂಗಡಿ ಬಾಗಿಲುಗಳು ಮುಚ್ಚಿವೆ. ಜಿಟಿ ಜಂಟಿಯಾಗಿ ಮಳೆಯಾಗುತ್ತಿರುವ ಕಾರಣ ಪೊಲೀಸರು ಅಲ್ಲಲ್ಲಿ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದಾರೆ. ಕೆಲವರು ವಾಹನಗಳಲ್ಲಿ ಕುಳಿತು ನಿಗಾ ಇಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು