ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಏ.10 ರಿಂದ 12ರ ವರೆಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.

ಏ.10ರಂದು ಬೆಳಿಗ್ಗೆ 8 ರಿಂದ ಸಂಜೆ 5ರ ವರೆಗೆ ಭಾಲ್ಕಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಏ.11ರಂದು ಬೆಳಿಗ್ಗೆ 11 ರಿಂದ ಸಂಜೆ 6ರ ವರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ್ ಜಿಲ್ಲಾ ಘಟಕದ ವತಿಯಿಂದ ಬೀದರ್ನ ಜನವಾಡ ರಸ್ತೆಯ ನಾವದಗೇರಿಯ ಝೀರಾ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೀದರ್ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಏ.12ರಂದು ಬೆಳಿಗ್ಗೆ 9.45 ರಿಂದ ಸಂಜೆ 6ರ ವರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಏರ್ಪಡಿಸಿರುವ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-819104107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.