ಜನವಾಡ: ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರು ಶುಕ್ರವಾರ ಬೀದರ್ ತಾಲ್ಲೂಕಿನ ಬಂಪಳ್ಳಿ ಹಾಗೂ ಯರನಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ಬಂಪಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾದ ಮುಖ್ಯ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿದರು. ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಸದಾ ಸಿದ್ಧರಿದ್ದೇವೆ’ ಎಂದು ತಿಳಿಸಿದರು.

ಯರನಳ್ಳಿ ಗ್ರಾಮದಲ್ಲಿ ಜನ ಕುಡಿಯುವ ನೀರು, ಸಂಪರ್ಕ ರಸ್ತೆ, ವಿದ್ಯುತ್ ವ್ಯತ್ಯಯ, ಡಿಜಿಟಲ್ ಖಾತಾ ವಿತರಣೆಯಲ್ಲಿನ ಸಮಸ್ಯೆ ಕುರಿತು ಸಚಿವರ ಗಮನ ಸೆಳೆದರು. ಸಮಸ್ಯೆ ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-33-178803548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.