ಬುಧವಾರ, ಫೆಬ್ರವರಿ 19, 2020
19 °C

ಬೀದರ್ ನಗರಸಭೆ ಮೀಸಲಾತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಬೀದರ್ ನಗರಸಭೆಯ 35 ವಾರ್ಡ್‌ಗಳ ಮೀಸಲಾತಿ ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿವರ ಹೀಗಿದೆ. ವಾರ್ಡ್ ಸಂಖ್ಯೆ 1- ಸಾಮಾನ್ಯ, ವಾರ್ಡ್ ಸಂಖ್ಯೆ 2- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 3- ಹಿಂದುಳಿದ ವರ್ಗ(ಎ), ವಾರ್ಡ್ ಸಂಖ್ಯೆ 4- ಸಾಮಾನ್ಯ, ವಾರ್ಡ್ ಸಂಖ್ಯೆ 5- ಸಾಮಾನ್ಯ, ವಾರ್ಡ್ ಸಂಖ್ಯೆ 6- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 7- ಸಾಮಾನ್ಯ, ವಾರ್ಡ್ ಸಂಖ್ಯೆ 8– ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 9- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 10- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 11- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ಸಂಖ್ಯೆ 12- ಸಾಮಾನ್ಯ, ವಾರ್ಡ್ ಸಂಖ್ಯೆ 13- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 14- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 15- ಸಾಮಾನ್ಯ, ವಾರ್ಡ್ ಸಂಖ್ಯೆ 16- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 17-ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 18- ಪರಿಶಿಷ್ಟ ಜಾತಿ ಮಹಿಳೆ, ವಾರ್ಡ್ ಸಂಖ್ಯೆ 19- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 20- ಹಿಂದುಳಿದ ವರ್ಗ (ಬಿ) ಮಹಿಳೆ, ವಾರ್ಡ್ ಸಂಖ್ಯೆ 21- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 22- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 23- ಪರಿಶಿಷ್ಟ ಪಂಗಡ ಮಹಿಳೆ, ವಾರ್ಡ್ ಸಂಖ್ಯೆ 24- ಸಾಮಾನ್ಯ, ವಾರ್ಡ್ ಸಂಖ್ಯೆ 25- ಸಾಮಾನ್ಯ, ವಾರ್ಡ್ ಸಂಖ್ಯೆ 26- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 27- ಪರಿಶಿಷ್ಟ ಜಾತಿ, ವಾರ್ಡ್ ಸಂಖ್ಯೆ 28- ಹಿಂದುಳಿದ ವರ್ಗ (ಎ), ವಾರ್ಡ್ ಸಂಖ್ಯೆ 29- ಸಾಮಾನ್ಯ, ವಾರ್ಡ್ ಸಂಖ್ಯೆ 30- ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ ಸಂಖ್ಯೆ 31- ಪರಿಶಿಷ್ಟ ಪಂಗಡ, ವಾರ್ಡ್ ಸಂಖ್ಯೆ 32- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 33- ಸಾಮಾನ್ಯ ಮಹಿಳೆ, ವಾರ್ಡ್ ಸಂಖ್ಯೆ 34- ಸಾಮಾನ್ಯ ಮಹಿಳೆ ಮತ್ತು ವಾರ್ಡ್ ಸಂಖ್ಯೆ 35- ಹಿಂದುಳಿದ ವರ್ಗ (ಬಿ).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು