ಬೀದರ್: ಕೇಶವ ಕಾರ್ಯ ಸಂವರ್ಧನ ಸಮಿತಿ ವತಿಯಿಂದ ನಾರದ ಜಯಂತಿಯನ್ನು ಮೇ 10ರಂದು ಬೆಳಿಗ್ಗೆ 10.30ಕ್ಕೆ ನಗರದ ಸರಸ್ವತಿ ಶಾಲೆಯ ಗಿರಿಜಾ ಸಭಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಪತ್ರಕರ್ತ ಚನ್ನಬಸವ ಮೊಕ್ತೆದಾರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತದ ಪ್ರಚಾರ ಪ್ರಮುಖ ಕೃಷ್ಣ ಜೋಶಿ ಉಪನ್ಯಾಸ ನೀಡುವರು. ಕೇಶವ ಕಾರ್ಯ ಸಂವರ್ಧನ ಸಮಿತಿ ಅಧ್ಯಕ್ಷ ಮಾರುತಿರಾವ್ ಪಂಚಭಾಯಿ ಅಧ್ಯಕ್ಷತೆ ವಹಿಸುವರು. ಜನ ಭಾಗವಹಿಸಬೇಕೆಂದು ಸಮಿತಿ ಕಾರ್ಯದರ್ಶಿ ಎನ್. ಕೃಷ್ಣಾರೆಡ್ಡಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-33-638351756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.