ಬೀದರ್: ಕೋವಿಡ್-19 ಸೋಂಕಿತರ ಸಂಖ್ಯೆ 26ಕ್ಕೆ ಏರಿಕೆ

ಬೀದರ್: ನಗರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸೋಂಕಿತರು ವಾಸವಾಗಿರುವ ಪ್ರದೇಶದಲ್ಲಿನ ಎಲ್ಲ ಜನರ ಗಂಟಲು ದ್ರವ ಮಾದರಿ ಪಡೆದು ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿರುವಾಗಲೇ ಶನಿವಾರ ಮತ್ತೆ ಮೂವರಲ್ಲಿ ಕೋವಿಡ್ 19 ಕಾಣಿಸಿಕೊಂಡಿದೆ. ಇದರಿಂದಾಗಿ ಜನರ ಆತಂಕ ಇನ್ನಷ್ಟು ಹೆಚ್ಚಾಗಿದೆ.
ಶನಿವಾರ ಪತ್ತೆಯಾಗಿರುವ ಮೂವರೂ ನಗರದವರು 30 ವರ್ಷದ ಯುವಕ, ಯುವತಿ ಹಾಗೂ 12 ವರ್ಷದ ಬಾಲಕಿಗೆ ಸೋಂಕು ತಗಲಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.