ಬೀದರ್: ‘ಸಿದ್ದರಾಮಯ್ಯ ಅವರನ್ನು ಉದ್ದೇಶಪೂರ್ವಕವಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದನ್ನು ಖಂಡಿಸಿ ಮೆ29 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು.

ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುವುದು’ ಎಂದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೊಡೆ ಮಾತನಾಡಿದರು.

ಒಬಿಸಿ ಆರ್ಮಿ ಪ್ರಧಾನ ಕಾರ್ಯದರ್ಶಿ ಶುರಾಜಕುಮಾರ ಟೀಳ್ಳೆಕರ್, ಭಾರತೀಯ ಭೀಮಸೇನೆ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ ಮಾಳಗೆ, ಅಹಿಂದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ತುಕಾರಾಮ ಚಿಮಕೋಡೆ, ಗೊಂಡ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪಂಡಿತ ಹಾವಗೊಂಡ, ರಮೇಶ್ ಪೋಳ್, ವೈಜಿನಾಥ ಪೋಳ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-33-1522305649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.