ಜನವಾಡ: ಬೀದರ್ ತಾಲ್ಲೂಕಿನ ರಾಜಗೀರಾ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಂಗಳವಾರ ಚಾಲನೆ ನೀಡಿದರು.

‘₹75 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ತಿಳಿಸಿದರು.

‘ರಸ್ತೆಗಳು ಗ್ರಾಮೀಣ ಪ್ರದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯ ಕೊಂಡಿಯಾಗಿವೆ. ಸಂಪರ್ಕ ವ್ಯವಸ್ಥೆ ಜನರ ಜೀವನಮಟ್ಟ ಸುಧಾರಣೆಗೆ ನೆರವಾಗುತ್ತದೆ. ಹೀಗಾಗಿ ಬೀದರ್ ದಕ್ಷಿಣದ ವಿವಿಧ ಗ್ರಾಮಗಳಲ್ಲಿ ಹಂತ ಹಂತವಾಗಿ ರಸ್ತೆ ಕಾಮಗಾರಿಗಳಿಗೆ ಚಾಲನೆ ಕೊಡಲಾಗುತ್ತಿದೆ’ ಎಂದರು.

ಪ್ರಮುಖರಾದ ವಿಜಯಕುಮಾರ ಪಾಟೀಲ ಗಾದಗಿ, ಸೂರ್ಯಕಾಂತ ಪಾಟೀಲ, ಗುರುನಾಥ ರಾಜಗೀರಾ, ಹಣಮಂತರಾವ್ ಪಾಟೀಲ, ಡಾ. ರವೀಂದ್ರ ಪಾಟೀಲ, ಡಾ. ವೀರೇಂದ್ರ ಪಾಟೀಲ, ಓಂಕಾರ ಪಾಟೀಲ, ಆಕಾಶ ಅಡ್ಡೆ, ಶಾಂತು ಕಮಲಾಪುರೆ, ಈರಪ್ಪ ಅಡ್ಡೆ, ಬಸವರಾಜ ಶೇರಿಕಾರ್, ಸಂತೋಷ್ ಶೇರಿಕಾರ್, ಯಲ್ಲಪ್ಪ ಬಸಂತಪುರ, ನಾಗರಾಜ ಖೌದೆ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-33-727293575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.