ಬಾವಗಿ(ಜನವಾಡ): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಗೆಲ್ಲಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದ ಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು.

ಮಠದ ಶಿವಕುಮಾರ ಸ್ವಾಮೀಜಿ ಪೂಜೆ ನಡೆಸಿಕೊಟ್ಟರು. ಪ್ರಮುಖರಾದ ಗುಂಡಯ್ಯ ಸ್ವಾಮಿ, ರೇವಣಪ್ಪ ಭದ್ರಣ್ಣ, ನಾಗೇಶ್ ಕೊಳ್ಳೂರ, ಪ್ರಭು ಕಾರಕನಳ್ಳಿ, ರತಿಕಾಂತ ಸ್ವಾಮಿ, ಗುರುಸ್ವಾಮಿ, ಆರ್ಸಿಬಿ ಅಭಿಮಾನಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-2030886992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.