ಬೀದರ್: ರೋಟರಿ ಕ್ಲಬ್ ಆಫ್ ಸಿಲ್ವರ್ ಸ್ಟಾರ್, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಿವಿ ಭೂಮರಡ್ಡಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು, ಗುದಗೆ ಆಸ್ಪತ್ರೆಯ ಸಹಯೋಗದಲ್ಲಿ ನಗರದ ಕಾಲೇಜಿನಲ್ಲಿ ಗುರುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

500ಕ್ಕೂ ಅಧಿಕ ಜನರು ಶಿಬಿರದಲ್ಲಿ ಪಾಲ್ಗೊಂಡು, ರಕ್ತದೊತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಮಂಡಿ ಹಾಗೂ ಕೈ ಕಾಲು, ದಂತ ಪರೀಕ್ಷೆ ಮಾಡಿಸಿಕೊಂಡು, ವೈದ್ಯರಿಂದ ಸಲಹೆ ಪಡೆದರು.

ರೋಟರಿ ಸಿಲ್ವರ್ ಸ್ಟಾರ್ ಅಧ್ಯಕ್ಷ ಆದೀಶ್ ವಾಲಿ, ಗುದಗೆ ಆಸ್ಪತ್ರೆಯ ವೈದ್ಯ ಡಾ. ಸಚಿನ್ ಗುದಗೆ, ಡಾ. ನಿತಿನ್ ಗುದಗೆ, ಡಾ. ವೈಭವ್ ಭದಭದೆ, ಡಾ. ಶೈಲೇಶ್ ಮಠ್, ಡಾ. ಗೋವಿಂದರಾಜ, ಡಾ. ಸಂಗಮೇಶ್ ವಡಗಾವೆ ಅವರು ರೋಗಿಗಳ ಆರೋಗ್ಯ ತಪಾಸಣೆ ಮಾಡಿದರು.

ಸಿಲ್ವರ್ ಸ್ಟಾರ್ ಕ್ಲಬ್ ಉಪಾಧ್ಯಕ್ಷ ಆನಂದ ಕೋಟರ್ಕಿ, ಕಾರ್ಯದರ್ಶಿ ಕಿರಣ್ ಸ್ಯಾಮುಯೆಲ್, ನಿರ್ದೇಶಕರಾದ ಸಹನಾ ಪಾಟೀಲ್, ಮನೀಶ್ ಸಿಂದೋಲ್, ಕಾಲೇಜಿನ ಪ್ರಾಂಶುಪಾಲೆ ದೀಪಾ ರಾಗ, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-1892506087

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.