ಬೀದರ್: ಇಲ್ಲಿನ ಆದರ್ಶ ನಗರ ನ್ಯಾಷನಲ್ ಕಾಲೇಜು ಹತ್ತಿರ ರೈಲ್ವೆ ಗೇಟ್ ಸ್ಥಳಕ್ಕೆ ಸಂಸದ ಸಾಗರ್ ಖಂಡ್ರೆ ಅವರು ಮೇ 21ರಂದು ಬೆಳಿಗ್ಗೆ 11ಕ್ಕೆ ಭೇಟಿ ನೀಡಿ, ಪರಿಶೀಲಿಸುವರು.

ತೀವ್ರ ವಾಹನ ಸಂಚಾರ ಆಡಚಣೆಯಾಗುತ್ತಿರುವ ಹಿನ್ನೆಲೆ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಸಾರ್ವಜನಿಕರ ಬೇಡಿಕೆ ಇದೆ. ಕಾರಣ ಸಂಸದರು, ಜಿಲ್ಲಾಧಿಕಾರಿ, ರೈಲ್ವೆ ಇಲಾಖೆಯ ಅಧಿಕಾರಿಗಳು, ಏರ್ಫೋರ್ಸ್ ಅಧಿಕಾರಿಗಳು ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-33-1404197992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.