ಜನವಾಡ: ಬೀದರ್ ತಾಲ್ಲೂಕಿನ ಬಾಪುರ ಕ್ರಾಸ್ ಸಮೀಪ ಬಿಜೆಪಿ ಬೀದರ್ ದಕ್ಷಿಣ ಘಟಕದ ನೂತನ ಕಚೇರಿಯನ್ನು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಉದ್ಘಾಟಿಸಿದರು.

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಈಶ್ವರಸಿಂಗ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಮಂಡಲ ಅಧ್ಯಕ್ಷ ರಾಜರೆಡ್ಡಿ, ಜಿಲ್ಲಾ ಘಟಕದ ಕಾರ್ಯದರ್ಶಿ ಜಗನ್ನಾಥ, ಚಂದ್ರಯ್ಯ ಸ್ವಾಮಿ, ಚನ್ನಪ್ಪ ಗೌರಶೆಟ್ಟಿ, ಘಾಳೆಪ್ಪ ಚಟ್ನಳ್ಳಿ ಹಾಗೂ ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.