ಬೀದರ್ | ವೃದ್ಧರೂ, ವಿದ್ಯಾರ್ಥಿಗಳೂ ನಿತ್ಯ 3 ಕಿ.ಮೀ. ನಡಿಯಬೇಕು
ಬಸ್ ವ್ಯವಸ್ಥೆಗೆ ಕ್ರಮಕೈಗೊಳ್ಳದ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ
ಮಹಾದೇವ ಬಿರಾದಾರ
Published : 8 ಆಗಸ್ಟ್ 2025, 6:30 IST
Last Updated : 8 ಆಗಸ್ಟ್ 2025, 6:30 IST
ಫಾಲೋ ಮಾಡಿ
Comments
ವಿದ್ಯಾರ್ಥಿಗಳು ನಡಿಗೆಯಲ್ಲಿ ಶಾಲಾ–ಕಾಲೇಜುಗಳಿಗೆ ತೆರಳುವುದರಿಂದ ಸುಸ್ತಾಗುತ್ತಾರೆ. ಇದರಿಂದ ಅಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಮಾಡಬೇಕು
ವಿಠ್ಠಲರಾವ ಪಾಟೀಲ ರೈತ ಮುಖಂಡ
ಬಾಲೂರ(ಕೆ) ಮುರುಗ(ಕೆ) ಗ್ರಾಮಗಳಿಗೆ ಸಾರಿಗೆ ಸಂಸ್ಥೆ ಬಸ್ ಓಡಿಸಿದರೆ ಶಾಲಾ–ಕಾಲೇಜು ಮಕ್ಕಳಿಗೆ ಅನುಕೂಲವಾಗುತ್ತದೆ. ಗ್ರಾಮಸ್ಥರಿಗೆ ತಮ್ಮ ವೈಯಕ್ತಿಕ ಕಾರ್ಯ ಮಾಡಿಕೊಳ್ಳಲು ನೆರವಾಗುತ್ತದೆ
ಜ್ಞಾನೇಶ್ವರ ಚ್ಯಾಂಡೇಶ್ವರೆ ಗ್ರಾಮಸ್ಥ
ಘಟಕಕ್ಕೆ ಹೊಸದಾಗಿ ಬಂದಿದ್ದೇನೆ. ಈ ಗ್ರಾಮಗಳಿಗೆ ಬಸ್ ಬಂದ್ ಆಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ಗ್ರಾಮಸ್ಥರಿಂದ ಮನವಿ ಬಂದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳುತ್ತೇನೆ